Webdunia - Bharat's app for daily news and videos

Install App

ರಶ್ಮಿಕಾ-ವಿಜಯ್ ದೇವರಕೊಂಡ ಬ್ರೇಕ್ ಅಪ್ ಆಗಿ ಎರಡು ವರ್ಷ ಆಯ್ತು!

Webdunia
ಬುಧವಾರ, 3 ಆಗಸ್ಟ್ 2022 (09:20 IST)
ಹೈದರಾಬಾದ್: ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿ ಟಾಲಿವುಡ್ ನ ಹಿಟ್ ಜೋಡಿ ಎನಿಸಿದ್ದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದರು ಎಂದು ಜೋರಾಗಿ ಸುದ್ದಿಯಾಗಿತ್ತು.

ಇದಕ್ಕೆ ಸಾಕ್ಷಿಯೆಂಬಂತೆ ಇಬ್ಬರೂ ಜೊತೆ ಜೊತೆಯಾಗಿ ಓಡಾಡಿಕೊಂಡಿದ್ದರು. ಆದರೆ ಇತ್ತೀಚೆಗೆ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ತೀರಾ ಕಡಿಮೆ. ಇದೀಗ ಅವರಿಬ್ಬರ ರಿಲೇಷನ್ ಶಿಪ್ ಬಗ್ಗೆ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ರಶ್ಮಿಕಾ-ವಿಜಯ್ ಡೇಟಿಂಗ್ ಮಾಡುತ್ತಿದ್ದುದು ನಿಜ. ಆದರೆ ಈಗ ಇಬ್ಬರೂ ಬ್ರೇಕ್ ಅಪ್ ಆಗಿದ್ದಾರೆ. ಬ್ರೇಕ್ ಅಪ್ ಆಗಿ ಆಗಲೇ ಎರಡು ವರ್ಷವಾಗಿದೆ ಎಂದು ಮಾಧ‍್ಯಮ ವರದಿ ಹೇಳಿದೆ. ರಶ್ಮಿಕಾ ಬಾಲಿವುಡ್ ನಲ್ಲಿ ಬ್ಯುಸಿಯಾಗಿದ್ದರೆ ವಿಜಯ್ ದೇವರಕೊಂಡ ಕೂಡಾ ಲೈಗರ್ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿದ್ದಾರೆ. ಹಾಗಿದ್ದರೂ ಇಬ್ಬರೂ ತಮ್ಮ ಸ್ನೇಹ ಸಂಬಂಧ ಮಾತ್ರ ಮೊದಲಿನಂತೆಯೇ ಮುಂದುವರಿಸಿಕೊಂಡು ಬಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments