Select Your Language

Notifications

webdunia
webdunia
webdunia
webdunia

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ರೊಮ್ಯಾನ್ಸ್

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ರೊಮ್ಯಾನ್ಸ್
ಹೈದರಾಬಾದ್ , ಶುಕ್ರವಾರ, 3 ಫೆಬ್ರವರಿ 2023 (09:49 IST)
Photo Courtesy: Twitter
ಹೈದರಾಬಾದ್: ಗೀತಾ ಗೋವಿಂದಂ ಸಿನಿಮಾ ಮೂಲಕ ಟಾಲಿವುಡ್ ಪ್ರೇಕ್ಷಕರ ಮನ ಗೆದ್ದಿದ್ದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಜೋಡಿ ಈಗ ಮತ್ತೆ ಒಂದಾಗಲಿದ್ದಾರೆ.

ರಿಯಲ್ ಲೈಫ್ ನಲ್ಲೂ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳಿವೆ. ಇದರ ನಡುವೆಯೇ ತೆರೆ ಮೇಲೆ ಮತ್ತೆ ಈ ಇಬ್ಬರು ಒಂದಾಗಲು ತೀರ್ಮಾನಿಸಿದ್ದಾರೆ.

ಗೀತಾ ಗೋವಿಂದಂ ಸಿನಿಮಾದ ಎರಡನೇ ಭಾಗ ನಿರ್ಮಾಣವಾಗಲಿದ್ದು, ಆ ಸಿನಿಮಾದಲ್ಲಿ ಮತ್ತೆ ವಿಜಯ್, ರಶ್ಮಿಕಾ ಜೋಡಿಯಾಗಿ ಅಭಿನಯಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಮತ್ತೆ ತೆರೆ ಮೇಲೆ ರೊಮ್ಯಾನ್ಸ್ ಮಾಡಲು ಈ ಜೋಡಿ ರೆಡಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಗೆ ಸರ್ಪೈಸ್ ಕೊಟ್ಟ ಶಿವರಾಜ್ ಕುಮಾರ್ ದಂಪತಿ