ಥಿಯೇಟರ್ ನಲ್ಲಿ ಸೋತು ಸುಣ್ಣವಾದ ಬಳಿಕ ಒಟಿಟಿಗೆ ಬಂದ ಲೈಗರ್

Webdunia
ಗುರುವಾರ, 22 ಸೆಪ್ಟಂಬರ್ 2022 (10:11 IST)
ಹೈದರಾಬಾದ್: ವಿಜಯ್ ದೇವರಕೊಂಡ ನಾಯಕರಾಗಿರುವ ಬಹುಭಾಷಾ ಸಿನಿಮಾ ಈಗ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ.

ಥಿಯೇಟರ್ ನಲ್ಲಿ ಆಗಸ್ಟ್ 25 ರಂದು ಬಿಡುಗಡೆಯಾಗಿದ್ದ ಸಿನಿಮಾ ಇನ್ನಿಲ್ಲದಂತೆ ಸೋಲು ಕಂಡಿತ್ತು. ನಿರ್ಮಾಪಕರು ಭಾರೀ ನಷ್ಟ ಅನುಭವಿಸಿದ್ದರು.

ಇದೀಗ ಲೈಗರ್ ಡಿಸ್ನಿ ಹಾಟ್ ಸ್ಟಾರ್ ಆಪ್ ನಲ್ಲಿ ಇಂದಿನಿಂದ ಪ್ರಸಾರವಾಗುತ್ತಿದೆ. ಥಿಯೇಟರ್ ನಲ್ಲಿ ಸೋತಿರುವ ಕಾರಣಕ್ಕೆ ತಿಂಗಳಿಗೂ ಮೊದಲೇ ಒಟಿಟಿಯಲ್ಲಿ ಲೈಗರ್ ಅದೃಷ್ಟ ಪರೀಕ್ಷೆಗಿಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments