Webdunia - Bharat's app for daily news and videos

Install App

ಮುಂದಿನ ತಿಂಗಳು ರಶ್ಮಿಕಾ ಜೊತೆ ನಿಶ್ಚಿತಾರ್ಥ: ವಿಜಯ್ ದೇವರಕೊಂಡ ಟೀಂ ಹೇಳಿಕೆ

Krishnaveni K
ಬುಧವಾರ, 10 ಜನವರಿ 2024 (10:58 IST)
ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಜೋಡಿ ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಿಕೊಳ್ಳಲಿದೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಈ ಬಗ್ಗೆ ಇದೀಗ ವಿಜಯ್ ದೇವರಕೊಂಡ ಪಿಆರ್ ಟೀಂ ಸ್ಪಷ್ಟನೆ ನೀಡಿದೆ. ವಿಜಯ್ ಮತ್ತು ರಶ್ಮಿಕಾ ಹಲವು ದಿನಗಳಿಂದ ಡೇಟಿಂಗ್ ನಲ್ಲಿದ್ದಾರೆ, ಇಬ್ಬರೂ ಜೊತೆಯಾಗಿ ಓಡಾಡುತ್ತಿದ್ದಾರೆ ಎಂಬ ಸುದ್ದಿಯಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹಲವು ಬಾರಿ ಫೋಟೋಗಳು ವೈರಲ್ ಆಗಿದ್ದೂ ಇದೆ.

ಆದರೆ ಇದೀಗ ಇದ್ದಕ್ಕಿದ್ದಂತೆ ಇಬ್ಬರೂ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ವೈರಲ್ ಆಗುತ್ತಿದ್ದಂತೇ ವಿಜಯ್ ತಂಡ ಸ್ಪಷ್ಟನೆ ನೀಡಿದ್ದು, ಸುದ್ದಿಗಳನ್ನು ಅಲ್ಲಗಳೆದಿದೆ.

ಕೆಲವು ಸಮಯದಿಂದ ಇವರಿಬ್ಬರ ಮದುವೆಯ ಸುದ್ದಿ ಆಗಾಗ ವೈರಲ್ ಆಗುತ್ತಲೇ ಇದೆ.  ಈ ಹಿಂದೆ ಕೆಲವೊಮ್ಮೆ ರಶ್ಮಿಕಾ ಅಂತಹ ಸುದ್ದಿಗಳನ್ನು ಅಲ್ಲಗಳೆದಿದ್ದರು. ಆದರೆ ಈ ಬಾರಿ ಅವರು ಮಾತ್ರ ಯಾವುದೇ ಪ್ರತಿಕ್ರಿಯೆ ಕೊಡದೇ ಸುಮ್ಮನಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments