Webdunia - Bharat's app for daily news and videos

Install App

ಲೈಗರ್ ಸಂಭಾವನೆ ತ್ಯಾಗ ಮಾಡಲು ಮುಂದಾದ ವಿಜಯ್ ದೇವರಕೊಂಡ

Webdunia
ಶನಿವಾರ, 3 ಸೆಪ್ಟಂಬರ್ 2022 (09:50 IST)
ಹೈದರಾಬಾದ್: ಇತ್ತೀಚೆಗೆ ಲಾಲ್ ಸಿಂಗ್ ಛಡ್ಡಾ ಸಿನಿಮಾ ದಯನೀಯ ಸೋಲು ಅನುಭವಿಸಿದ್ದಕ್ಕೆ ನಟ ಅಮೀರ್ ಖಾನ್ ತಮ್ಮ ಸಂಭಾವನೆ ತ್ಯಾಗ ಮಾಡಿ ವಿತರಕರ ಕಷ್ಟಕ್ಕೆ ಸ್ಪಂದಿಸಿದ್ದರು. ಇದೀಗ ವಿಜಯ್ ದೇವರಕೊಂಡ ಕೂಡಾ ಅದೇ ಹಾದಿಯಲ್ಲಿದ್ದಾರೆ ಎನ್ನಲಾಗಿದೆ.

ಲೈಗರ್ ಸಿನಿಮಾ ಬಾಕ್ಸ್ ಅಫೀಸ್ ನಲ್ಲಿ ದಯನೀಯ ಸೋಲು ಕಂಡಿದೆ. ಕೇವಲ ಶೇ.65 ಹಣ ಮಾತ್ರ ಬಂದಿದೆ. ಇದರಿಂದ ವಿತರಕರಿಗೆ ತೀವ್ರ ನಷ್ಟವಾಗಿದೆ.

ಹೀಗಾಗಿ ವಿತರಕರಿಗಾದ ನಷ್ಟ ತುಂಬಿಕೊಡಲು ನಿರ್ಮಾಪಕ, ನಿರ್ದೇಶಕ ಪುರಿ ಜಗನ್ನಾಥ್ ಮುಂದಾಗಿದ್ದಾರೆ. ಅವರಿಗೆ ಕೈ ಜೋಡಿಸಲಿರುವ ವಿಜಯ್ ದೇವರಕೊಂಡ ಕೂಡಾ ತಮ್ಮ ಸಂಭಾವನೆಯಲ್ಲಿ ಬಹುಪಾಲನ್ನು ತ್ಯಾಗ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments