Webdunia - Bharat's app for daily news and videos

Install App

ಲೈಗರ್ ನಿರ್ಮಾಪಕರಿಗೆ ಇಷ್ಟು ಕೋಟಿ ವಾಪಸ್ ಮಾಡಲಿರುವ ವಿಜಯ್ ದೇವರಕೊಂಡ

Webdunia
ಸೋಮವಾರ, 5 ಸೆಪ್ಟಂಬರ್ 2022 (16:28 IST)
ಹೈದರಾಬಾದ್: ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಯನೀಯ ಸೋಲು ಕಂಡಿರುವುದರಿಂದ ವಿತರಕರಿಗೆ ತೀವ್ರ ನಷ್ಟವಾಗಿದೆ.

ಹೀಗಾಗಿ ಈ ನಷ್ಟ ಭರ್ತಿ ಮಾಡಲು ನಾಯಕ ನಟ ವಿಜಯ್ ದೇವರಕೊಂಡ ಕೂಡಾ ತಮ್ಮ ಸಂಭಾವನೆಯ ಕೆಲವು ಭಾಗ ವಾಪಸ್ ಮಾಡಲು ನಿರ್ಧರಿಸಿದ್ದಾರೆ.

ಮೂಲಗಳ ಪ್ರಕಾರ ವಿಜಯ್ ದೇವರಕೊಂಡ ತಮ್ಮ ಸಂಭಾವನೆಯಿಂದ 6 ಕೋಟಿ ರೂ.ಗಳಷ್ಟು ಹಣವನ್ನು ವಾಪಸ್ ಮಾಡಲಿದ್ದಾರಂತೆ. ವಿತರಿಕರಿಗಾದ ನಷ್ಟ ತುಂಬಿಕೊಡಲು ಈಗಾಗಲೇ ನಿರ್ಮಾಪಕ ಪೂರಿ ಜಗನ್ನಾಥ್ ಮುಂದಾಗಿದ್ದಾರೆ. ಅದಕ್ಕೆ ವಿಜಯ್ ಕೂಡಾ ಕೈ ಜೋಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments