Select Your Language

Notifications

webdunia
webdunia
webdunia
webdunia

ಅಂತರರಾಷ್ಟ್ರೀಯ ಬಾಕ್ಸಿಂಗ್ ಆಟಗಾರನಾಗಲು ತರಬೇತಿ ಪಡೆದ ನಟ ವಿಜಯ್ ದೇವರಕೊಂಡ

ಅಂತರರಾಷ್ಟ್ರೀಯ ಬಾಕ್ಸಿಂಗ್ ಆಟಗಾರನಾಗಲು ತರಬೇತಿ ಪಡೆದ ನಟ ವಿಜಯ್ ದೇವರಕೊಂಡ
ಹೈದರಾಬಾದ್ , ಬುಧವಾರ, 21 ಏಪ್ರಿಲ್ 2021 (10:46 IST)
ಹೈದರಾಬಾದ್ : ನಟ ವಿಜಯ್ ದೇವರಕೊಂಡ ಅವರು ಪುರಿ ಜಗನ್ನಾಥ್ ಅವರ ‘ಲಿಗರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಸೆಪ್ಟೆಂಬರ್ 9, 2021ರಂದು ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರು ಬಾಕ್ಸಿಂಗ್ ಚಾಂಪಿಯನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅನನ್ಯಾ ಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಮೊದಲಾರ್ಧದಲ್ಲಿ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಆಗಿ ಕಾಣಿಸಿಕೊಳ್ಳಲಿರುವ ನಟ ಬಳಿಕ ಅಂತರರಾಷ್ಟ್ರೀಯ ಬಾಕ್ಸಿಂಗ್ ಆಟಗಾರರಾಗಿ ಬದಲಾಗಲಿದ್ದಾರೆ ಎನ್ನಲಾಗಿದೆ.

ಅದಕ್ಕಾಗಿ ವಿಜಯ್ ದೇವರಕೊಂಡ ಅವರು ನಿಯಮಿತವಾಗಿ ಕಠಿಣ ತರಬೇತಿಯನ್ನು ಪಡೆದರು. ಮತ್ತು ಥೈಲ್ಯಾಂಡ್ ನಲ್ಲಿ ಈ ಬಗ್ಗೆ ತರಬೇತಿಯನ್ನು ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಅನುಭವ ಹಂಚಿಕೊಂಡ ಮೇಘನಾ ರಾಜ್