Daily Horoscope
✕

ಅಂತರರಾಷ್ಟ್ರೀಯ ಬಾಕ್ಸಿಂಗ್ ಆಟಗಾರನಾಗಲು ತರಬೇತಿ ಪಡೆದ ನಟ ವಿಜಯ್ ದೇವರಕೊಂಡ

Webdunia
ಬುಧವಾರ, 21 ಏಪ್ರಿಲ್ 2021 (10:46 IST)
ಹೈದರಾಬಾದ್ : ನಟ ವಿಜಯ್ ದೇವರಕೊಂಡ ಅವರು ಪುರಿ ಜಗನ್ನಾಥ್ ಅವರ ‘ಲಿಗರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಸೆಪ್ಟೆಂಬರ್ 9, 2021ರಂದು ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರು ಬಾಕ್ಸಿಂಗ್ ಚಾಂಪಿಯನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅನನ್ಯಾ ಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಮೊದಲಾರ್ಧದಲ್ಲಿ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಆಗಿ ಕಾಣಿಸಿಕೊಳ್ಳಲಿರುವ ನಟ ಬಳಿಕ ಅಂತರರಾಷ್ಟ್ರೀಯ ಬಾಕ್ಸಿಂಗ್ ಆಟಗಾರರಾಗಿ ಬದಲಾಗಲಿದ್ದಾರೆ ಎನ್ನಲಾಗಿದೆ.

ಅದಕ್ಕಾಗಿ ವಿಜಯ್ ದೇವರಕೊಂಡ ಅವರು ನಿಯಮಿತವಾಗಿ ಕಠಿಣ ತರಬೇತಿಯನ್ನು ಪಡೆದರು. ಮತ್ತು ಥೈಲ್ಯಾಂಡ್ ನಲ್ಲಿ ಈ ಬಗ್ಗೆ ತರಬೇತಿಯನ್ನು ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments