Webdunia - Bharat's app for daily news and videos

Install App

ವಿಜಯ್ ದೇವರಕೊಂಡ ಸಿನಿಮಾಕ್ಕೆ ಆರ್ಥಿಕ ಸಹಾಯ ನೀಡಲಿದ್ದಾರಂತೆ ಈ ಖ್ಯಾತ ನಟ

Webdunia
ಗುರುವಾರ, 1 ಅಕ್ಟೋಬರ್ 2020 (12:16 IST)
ಹೈದರಾಬಾದ್ : ನಟ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾಕ್ಕೆ ತೆಲುಗಿನ ಖ್ಯಾತ ನಟರೊಬ್ಬರು ಆರ್ಥಿಕ ಸಹಾಯ ನೀಡುತ್ತಿದ್ದಾರಂತೆ.

ಹೌದು. ನಟ ವಿಜಯ್ ದೇವರಕೊಂಡ ಅವರು ಹಿಟ್ ನಿರ್ದೇಶಕ ಸುಕುಮಾರ್ ಅವರ ಜೊತೆ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾದ ಬಗ್ಗೆ ಇತ್ತೀಚೆಗೆ ಘೋಷಣೆಯಾಗಿದೆ. ಆದರೆ ಇದಕ್ಕೆ ಖ್ಯಾತ ನಟ ಅಲ್ಲುಅರ್ಜುನ್ ಅವರು  ಆರ್ಥಿಕ ಸಹಾಯ ನೀಡುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಈ ಸಿನಿಮಾವನ್ನು ಕೇದಾರ್ ಸೆಲಗಮಶೆಟ್ಟಿ ನಿರ್ಮಾಣ ಮಾಡುತ್ತಿದ್ದು ಜೊತೆಗೆ ಅಲ್ಲು ಅರ್ಜುನ್ ಕೂಡ ನಿರ್ಮಾಪಕರಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ಮುಂದಿನ ಸುದ್ದಿ
Show comments