Webdunia - Bharat's app for daily news and videos

Install App

ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಲಿದೆ ಲಿಗರ್ ಚಿತ್ರತಂಡ

Webdunia
ಶುಕ್ರವಾರ, 7 ಮೇ 2021 (09:08 IST)
ಹೈದರಾಬಾದ್ : ನಟ ವಿಜಯ್ ದೇವರಕೊಂಡ ಅವರು ಪ್ರಸ್ತುತ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿರುವ ದ್ವಿಭಾಷಾ ಚಿತ್ರ ಲಿಗರ್  ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಅವರ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಲಿಗರ್ ಚಿತ್ರತಂಡ ಉಡುಗೊರೆಯೊಂದನ್ನು ನೀಡಲಿದ್ದಾರಂತೆ.

ಪುರಿ ಜಗನ್ನಾಥ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಮೂಲಕ ವಿಜಯ ದೇವರಕೊಂಡ ಅವರು ಬಾಲಿವುಡ್ ಪ್ರವೇಶಿಸಿದ್ದಾರೆ. ಇದರಲ್ಲಿ ಅನನ್ಯ ಪಾಂಡೆ ನಾಯಕಿಯಾಗಿ ನಟಿಸಲಿದ್ದಾರೆ.  ಇತ್ತೀಚಿನ ಮಾಹಿತಿ ಪ್ರಕಾರ ಲಿಗರ್ ಚಿತ್ರದ ನಿರ್ಮಾಪಕರು ವಿಜಯ್ ಅವರ ಜನ್ಮ ದಿನದ ಪ್ರಯುಕ್ತವಾಗಿ  ಅವರ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ್ದಾರೆ.

ವಿಜಯ್ ದೇವರಕೊಂಡ ಅವರು ಈ ತಿಂಗಳ 9ರಂದು ತಮ್ಮ ಜನ್ಮ ದಿನವನ್ನು ಆಚರಿಸುತ್ತಿದ್ದಾರೆ. ಹಾಗಾಗಿ ಲಿಗರ್ ಚಿತ್ರತಂಡ  ಈ ಚಿತ್ರದ ಪ್ರಚಾರ ಮಾಡಲು ಮುಂದಾಗಿದೆ. ಅದಕ್ಕಾಗಿ ಟೀಸರ್ ಅಥವಾ ಚಿತ್ರಕ್ಕೆ ಸಂಬಂಧಪಟ್ಟ ಬೇರೆಯಾವುದಾದರೂ  ವಿಷಯವನ್ನು ಬಿಡುಗಡೆ ಮಾಡಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments