ಬಿಜೆಪಿ ಸೇರ್ಪಡೆಯಾದ್ರಾ ನಟ ವಿಜಯ್ ಅವರ ತಂದೆ

Webdunia
ಬುಧವಾರ, 14 ಅಕ್ಟೋಬರ್ 2020 (09:01 IST)
ಚೆನ್ನೈ : ಬಿಜೆಪಿ ಕಾಲಿವುಡ್ ನಿಂದ ಹಲವಾರು ಸೆಲೆಬ್ರಿಟಿಗಳನ್ನು ತನ್ನ ಮಡಿಲಿಗೆ ಸೆಳೆಯುತ್ತಿದೆ. ಅದರಂತೆ ಇದೀಗ ನಟ ವಿಜಯ್ ಅವರ ತಂದೆ  ಎಸ್.ಎ.ಚಂದ್ರಶೇಖರ್ ಕೂಡ ಬಿಜೆಪಿಗೆ ಸೇರಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ಈಗಾಗಲೇ ಬಿಜೆಪಿಗೆ ಗಂಗೈ ಅಮರನ್, ಗೌತಮಿ, ರಾಧಾ ರವಿ, ಕಸ್ತೂರಿ ರಾಜ, ಗಾಯತ್ರಿ ರಘುರಾಮ್ ಮತ್ತು ಎಸ್.ವಿ.ಶೇಖರ್ ಸೇರಿದ್ದರು. ಹಾಗೇ ಇತ್ತಿಚೆಗೆ ನಟಿ ಖುಷ್ಬೂ ಕೂಡ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದಾರೆ. ಆದರೆ ಇದೀಗ ತಲಪತಿ ವಿಜಯ್ ಅವರ ತಂದೆ  ಎಸ್.ಎ.ಚಂದ್ರಶೇಖರ್ ಕೂಡ ಬಿಜೆಪಿಗೆ ಸೇರಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹರಿದಾಡುತ್ತಿದೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಎಸ್.ಎ.ಚಂದ್ರಶೇಖರ್, ಇದು ಕೇವಲ ವದಂತಿಯಾಗಿದೆ. ಸದ್ಯಕ್ಕೆ ರಾಜಕೀಯ ಪ್ರವೇಶಿಸುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments