Webdunia - Bharat's app for daily news and videos

Install App

ಮಾಸ್ಟರ್ ಚಿತ್ರದ ಕುರಿತಾದ ಈ ವಿಚಾರಕ್ಕೆ ಅಸಮಾಧಾನಗೊಂಡ ನಟ ವಿಜಯ್

Webdunia
ಬುಧವಾರ, 3 ಫೆಬ್ರವರಿ 2021 (10:53 IST)
ಚೆನ್ನೈ : ಕಾಲಿವುಡ್ ನ ಸ್ಟಾರ್ ಹೀರೋ ವಿಜಯ್ ಅವರ ಮಾಸ್ಟರ್ ಚಿತ್ರ ಜನವರಿ 13ರಂದು ವಿಶ್ಚದಾದ್ಯಂತ ಬಿಡುಗಡೆಯಾಗಿ ಸೂಪರ್ ಹಿಟ್ ಎನಿಸಿಕೊಂಡಿತ್ತು.  ತೆಲುಗು , ಹಿಂದಿಯಲ್ಲೂ ಈ ಚಿತ್ರ ಉತ್ತಮ ಪ್ರದರ್ಶನ ಕಂಡಿದೆ.

ಈ ಚಿತ್ರದ ಬಿಡುಗಡೆಯ ವೇಳೆ ಚಿತ್ರಮಂದಿರದಲ್ಲಿ 50%ನಷ್ಟು ಸೀಟು ಹಾಕಲು ಅನುಮತಿ ನೀಡಲಾಗತ್ತು. ಆದರೂ ಚಿತ್ರ ಮೊದಲ 2 ವಾರಗಳಲ್ಲಿ 250 ಕೋಟಿರೂ ಸಂಗ್ರಹ ಮಾಡಿದೆ.

ಆದರೆ ಈ ಚಿತ್ರ ಬಿಡುಗಡೆಯಾದ ಕೇವಲ 16ದಿನಗಳ ನಂತರ ಜನವರಿ 29ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಯತು. ಇದರಿಂದ ನಟ ವಿಜಯ್ ಅಸಮಾ‍ಧಾನಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಅವರ ಅಭಿಮಾನಿಗಳಿಗೆ ಕೂಡ ತೀವ್ರ ನಿರಾಶೆಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಮುಂದಿನ ಸುದ್ದಿ
Show comments