Webdunia - Bharat's app for daily news and videos

Install App

ವೋಟ್ ಹಾಕಲು ಬೈಸಿಕಲ್ ನಲ್ಲಿ ಬಂದ ನಟ ವಿಜಯ್. ಕಾರಣವೇನು ಗೊತ್ತಾ?

Webdunia
ಬುಧವಾರ, 7 ಏಪ್ರಿಲ್ 2021 (10:45 IST)
ಚೆನ್ನೈ : ನಿನ್ನೆ ತಮಿಳುನಾಡಿನ ಚುನಾವಣೆ ನಡೆದಿದ್ದು, ಹಲವಾರು ಚಿತ್ರರಂಗದ ತಾರೆಯರು ತಮ್ಮ ಮತಗಳನ್ನು ಚಲಾಯಿಸಿದ್ದಾರೆ.

ಆ ವೇಳೆ ಕಾಲಿವುಡ್ ನ ಸ್ಟಾರ್ ನಟ ದಳಪತಿ ವಿಜಯ್ ಅವರು ಬೈಸಿಕಲ್ ಮೂಲಕ ಸವಾರಿ ಮಾಡುವುದರ ಮೂಲಕ ಚುನಾವಣಾ ಕೇಂದ್ರಕ್ಕೆ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಸ್ಟಾರ್ ನಟರಾಗಿ ವಿಜಯ್ ಬೈಸಿಕಲ್ ನಲ್ಲಿ ಬಂದಿರುವುದನ್ನು ಕಂಡು ಜನರು ಆಶ್ಚರ್ಯಗೊಂಡರು ಮತ್ತು  ಅವರನ್ನು ಹುರಿದುಂಬಿಸಿದ್ದಾರೆ ಎನ್ನಲಾಗಿದೆ.

ಅಲ್ಲದೇ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇದನ್ನು ವಿರೋಧಿಸಿ ನಟ ವಿಜಯ್ ಬೈಸಿಕಲ್ ಸವಾರಿ ಮಾಡಿದ್ದಾರೆ ಎಂದು ಹಲವರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments