ಬಿಡುಗಡೆಯ ಮೊದಲ ದಿನ ಅತಿ ಹೆಚ್ಚು ಸಂಗ್ರಹಿಸಿ ದಾಖಲೆ ನಿರ್ಮಿಸಿದ ವಿಜಯ್ ಮಾಸ್ಟರ್ ಚಿತ್ರ

Webdunia
ಶುಕ್ರವಾರ, 15 ಜನವರಿ 2021 (10:22 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ವಿಜಯ್ ಅಭಿನಯದ ಮಾಸ್ಟರ್ ಚಿತ್ರ ಜನವರಿ 13ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಈ ಚಿತ್ರದ ಬಗ್ಗೆ ಸಾರ್ವಜನಿಕರು ಮತ್ತು ಸಿನಿಮಾ ತಾರೆಯರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಈ ತಮಿಳುನಾಡಿನಾದ್ಯಂತ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನ ಚೆನ್ನೈನಲ್ಲಿ 1.21 ಕೋಟಿ ರೂ ಸಂಗ್ರಹಿಸಿದೆ. ಆ ಮೂಲಕ ತಮಿಳುನಾಡಿನಲ್ಲಿ ಅತಿ ಹೆಚ್ಚು ಗಳಿಸಿದ ಎರಡನೇ ತಮಿಳು ಚಿತ್ರವಾಗಿದೆ.

ಹಾಗೇ ನ್ಯೂಜಿಲ್ಯಾಂಡ್ ನಲ್ಲಿ ಮೊದಲ ದಿನದ ಸಂಗ್ರಹ ಸುಮಾರು 30ಲಕ್ಷ ರೂ. ಅದರಂತೆ ಮಾಸ್ಟರ್ ಚಿತ್ರ ದಕ್ಷಿಣ ಭಾರತದಲ್ಲಿ ವಿದೇಶದಲ್ಲಿ ಹೆಚ್ಚು ಗಳಿಸಿದ ಮೊದಲ ತಮಿಳು ಚಿತ್ರ ಎಂಬ ದಾಖಲೆ ನಿರ್ಮಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments