ಬಿಡುಗಡೆಗೂ ಮುನ್ನ ವಿಜಯ್ ಮಾಸ್ಟರ್ ಚಿತ್ರ ಮಾಹಿತಿ ಲೀಕ್

Webdunia
ಶನಿವಾರ, 14 ನವೆಂಬರ್ 2020 (13:23 IST)
ಚೆನ್ನೈ : ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನದ, ನಟ ವಿಜಯ್ ಅಭಿನಯದ ‘ಮಾಸ್ಟರ್’ ಚಿತ್ರ ಮುಂದಿನ ವರ್ಷ ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರುವ ನಿರೀಕ್ಷೆಯಿದೆ.

ಅಲ್ಲದೇ ಚಿತ್ರದ ಟೀಸರ್ ದೀಪಾವಳಿಯಲ್ಲಿ ಬಿಡುಗಡೆಯಾಗಲಿರುವುದರಿಂದ ವಿಜಯ್ ಹಾಗೂ ವಿಜಯ್ ಸೇತುಪತಿ ಅವರ ಪೋಸ್ಟರ್ ಅಂರ್ಜಾಲದಲ್ಲಿ ವೈರಲ್ ಆಗಿದೆ. ಈ ವೇಳೆ ಮಾಸ್ಟರ್ ಚಿತ್ರದಲ್ಲಿ ಕಮಾಂಡರ್ ವಿಜಯ್ ಪಾತ್ರದ ಬಗ್ಗೆ ವಿವಿಧ ಮಾಹಿತಿ ಬಿಡುಗಡೆಯಾಗುತ್ತಿದೆ ಎನ್ನಲಾಗಿದೆ.

ಈಗಾಗಲೇ ಮಾಸ್ಟರ್ ಚಿತ್ರದ ಒಂದು ತುಣುಕು ಬಿಡುಗಡೆಯಾಗಿದ್ದು, ಅದರಲ್ಲಿ ವಿಜಯ್ ಅವರ ಹೆಸರು ಜಾನ್ ತುರೈರಾಜ್ ಎಂಬುದಾಗಿ ತಿಳಿದುಬಂದಿದೆ. ಮತ್ತು ಈ ಚಿತ್ರದಲ್ಲಿ ವಿಜಯ್ ಕುಡುಕನಾಗಿದ್ದು, ಇದರಿಂದ ಆತನ ಕಣ್ಣನ್ನು ಕಳೆದುಕೊಂಡಿರುತ್ತಾರೆ ಎಂಬುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments