Daily Horoscope
✕

ವಿಜಯ್ ಮಾಸ್ಟರ್ ಚಿತ್ರದ ಬಗ್ಗೆ ಹೊಸ ಮಾಹಿತಿ ಬಿಡುಗಡೆ

Webdunia
ಬುಧವಾರ, 30 ಡಿಸೆಂಬರ್ 2020 (11:01 IST)
ಚೆನ್ನೈ : ಲೋಕೇಶ್ ಕನಗರಾಜ ನಿರ್ದೇಶನದ, ನಟ ವಿಜಯ್ ಅಭಿನಯದ ಮಾಸ್ಟರ್ ಚಿತ್ರ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಎಂಬ ವದಂತಿ ಕೇಳಿಬಂದಿದೆ.

ಈ ಮಧ್ಯೆ ಥಿಯೇಟರ್ ಅಸೋಸಿಯೇಷನ್ ಮಾಲೀಕರು ಸಂದರ್ಶನ ನಡೆಸಿ ಮಾಸ್ಟರ್ ಮೂವಿ ಜನವರಿ 13 ರಂದು ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ. ಹಾಗೇ ಈ ಚಿತ್ರವನ್ನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಕ್ಕಾಗಿ ವಿಜಯ್ ಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಹಾಗೇ ಮಾಸ್ಟರ್ ಚಿತ್ರದ ಸಮಯ ವಿವರವನ್ನು ಬಹಿರಂಗಪಡಿಸಲಾಗಿದ್ದು, ಈ ಚಿತ್ರವು ಒಟ್ಟು 178.35 ಮೆಟ್ಸ್, 3 ಗಂಟೆಗಳ ಚಿತ್ರ ಎಂದು ಹೇಳಲಾಗಿದೆ. ಅಲ್ಲದೇ  ವಿಡಿಯೋ ಪ್ರಕಟಣೆಯೊಂದಿಗೆ ಇಂದು ಮಧ್ಯಾಹ್ನ 12.30ಕ್ಕೆ  ಮಾಸ್ಟರ್ ಫಿಲ್ಮ್ ನ ಹೊಸ ಅಪ್ ಡೇಟ್ ಬಿಡುಗಡೆಯಾಗಲಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments