Webdunia - Bharat's app for daily news and videos

Install App

ಪತ್ತೆದಾರಿಕೆ ಮಾಡಲು ಹೊರಟ ವಿಜಯ್ ರಾಘವೇಂದ್ರ: ಭಾವನಾ ಮೆನನ್ ಸಾಥ್

Webdunia
ಗುರುವಾರ, 8 ಸೆಪ್ಟಂಬರ್ 2022 (18:41 IST)
ಬೆಂಗಳೂರು: ನಟ ವಿಜಯ್ ರಾಘವೇಂದ್ರ ಈಗಾಗಲೇ ಸಸ್ಪೆನ್ಸ್ ಥ್ರಿಲ್ಲರ್ ಪಾತ್ರಗಳಿಗೂ ತಾವು ಸೈ ಎಂದು ನಿರೂಪಿಸಿದ್ದಾರೆ.

ಸೀತಾರಾಮ್ ಸಿನಿಮಾ ಬಳಿಕ ಮತ್ತೆ ರಾಘು ಪೊಲೀಸ್ ಕ್ಯಾಪ್ ತೊಡುತ್ತಿದ್ದಾರೆ. ಅವರ ಹೊಸ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರದ ಸಿನಿಮಾ ಘೋಷಣೆಯಾಗಿದ್ದು, ಇದಕ್ಕೆ ‘ಕೊಂಡಾಣ’ ಎಂದು ಟೈಟಲ್ ಇಡಲಾಗಿದೆ.

ಈ ಸಿನಿಮಾದಲ್ಲಿ ವಿಜಯ್ ಗೆ ನಾಯಕಿಯಾಗಿ ಭಾವನಾ ಮೆನನ್ ಅಭಿನಯಿಸುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಕೂಡಾ ಆರಂಭವಾಗಿದೆ. ಸೀತಾರಾಮ್ ಬಿನೋಯ್ ನಿರ್ದೇಶಿಸಿದ್ದ ದೇವಿ ಪ್ರಸಾದ್ ಶೆಟ್ಟಿಯೇ ಈ ಸಿನಿಮಾಗೂ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments