Webdunia - Bharat's app for daily news and videos

Install App

ವೆಬ್ ಸೀರೀಸ್ ನಲ್ಲಿ ವಿಜಯ್ ರಾಘವೇಂದ್ರ

Webdunia
ಮಂಗಳವಾರ, 7 ಸೆಪ್ಟಂಬರ್ 2021 (09:50 IST)
ಬೆಂಗಳೂರು: ನಟ ವಿಜಯ್ ರಾಘವೇಂದ್ರ ವೆಬ್ ಸೀರೀಸ್ ಒಂದರಲ್ಲಿ ನಟಿಸಿದ್ದಾರೆ. ಈ ವೆಬ್ ಸೀರೀಸ್ ಗೆ ‘ಹಕೂನ ಮಟಾಟ’ ಎಂದು ಟೈಟಲ್ ಇಡಲಾಗಿದೆ.


ಈ ವೆಬ್ ಸರಣಿಯಲ್ಲಿ ವಿಜಯ್ ರಾಘವೇಂದ್ರ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ವೆಬ್ ಸರಣಿಯಾಗಿದೆ.

ಕಿಶೋರ್ ಮೂಡಬಿದ್ರೆ ಇದನ್ನು ನಿರ್ದೇಶಿಸಿದ್ದು, ಇದಕ್ಕೂ ಮೊದಲು ವಿಜಯ್ ರಾಘವೇಂದ್ರ ಜೊತೆಗೆ ‘ಮಾಲ್ಗುಡಿ ಡೇಸ್’ ಸಿನಿಮಾ ಮಾಡಿದ್ದರು. ಈಗ ಅದೇ ತಂಡ ವೆಬ್ ಸರಣಿ ನಿರ್ಮಿಸಿದ್ದು, ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments