Select Your Language

Notifications

webdunia
webdunia
webdunia
webdunia

ಗಟ್ಟಿಮೇಳ ಧಾರವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಈ ನಾಯಕ ನಟ

ಗಟ್ಟಿಮೇಳ ಧಾರವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಈ ನಾಯಕ ನಟ
ಬೆಂಗಳೂರು , ಶನಿವಾರ, 8 ಫೆಬ್ರವರಿ 2020 (11:07 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಗಟ್ಟಿಮೇಳ ಧಾರವಾಹಿಯಲ್ಲಿ ಸೋಮವಾರದ ಕಂತಿಗೆ ವಿಶೇಷ ಅತಿಥಿಯ ಆಗಮನವಾಗಲಿದೆ.

 
ಸದ್ಯಕ್ಕೆ ಟಿಆರ್ ಪಿಯಲ್ಲಿ ನಂ.1 ಸ್ಥಾನದಲ್ಲಿರುವ ಗಟ್ಟಿಮೇಳ ಧಾರವಾಹಿಯಲ್ಲಿ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ವಿಶೇಷ ಅತಿಥಿಯಾಗಿ ಅಭಿನಯಿಸಲಿದ್ದಾರೆ. ವಿಜಯ್ ರಾಘವೇಂದ್ರ ಅಭಿನಯದ ‘ಮಾಲ್ಗುಡಿ ಡೇಸ್’ ಸಿನಿಮಾ ನಿನ್ನೆಯಷ್ಟೇ ಬಿಡುಗಡೆಯಾಗಿದ್ದು, ಆ ಸಿನಿಮಾದ ಪ್ರಚಾರಕ್ಕಾಗಿ ಈ ಧಾರವಾಹಿಯಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಅದೂ ವಿಜಯ್ ರಾಘವೇಂದ್ರನಾಗಿಯೇ ಕಾಣಿಸಿಕೊಳ್ಳಲಿದ್ದಾರೆ. ಜೀ ವಾಹಿನಿಯಲ್ಲಿ ರಿಯಾಲಿಟಿ ಶೋ ಮೂಲಕ ಚಿರಪರಿಚಿತರಾಗಿರುವ ಚಿನ್ನಾರಿ ಮುತ್ತ ಈ ಧಾರವಾಹಿಯ ಮೂಲಕ ತಮ್ಮ ಸಿನಿಮಾ ಪ್ರಚಾರ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಎಲ್ ರಾಹುಲ್ ಜತೆ ಪುತ್ರಿ ಅಥಿಯಾ ಸಂಬಂಧದ ಬಗ್ಗೆ ಕೇಳಿದ್ದಕ್ಕೆ ಗರಂ ಆದ ಸುನಿಲ್ ಶೆಟ್ಟಿ