ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂಧನಾ ಹೃದಯಾಘಾತದಿಂದಾಗಿ ಬ್ಯಾಂಕಾಕ್ ನಲ್ಲಿ ಸಾವನ್ನಪ್ಪಿದ್ದಾರೆ.
ಬ್ಯಾಂಕಾಕ್ ಗೆ ಪ್ರವಾಸ ತೆರಳಿದ್ದಾಗ ಸ್ಪಂದನಾಗೆ ಲೋ ಬಿಪಿ ಆಗಿದ್ದು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಬಳಿಕ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ನಾಳೆ ಅವರ ಮೃತದೇಹ ಬೆಂಗಳೂರಿಗೆ ಬರಲಿದೆ. ಅವರ ಸಾವು ಮತ್ತೆ ಸ್ಯಾಂಡಲ್ ವುಡ್ ಗೆ ಶಾಕ್ ನೀಡಿದೆ.