Select Your Language

Notifications

webdunia
webdunia
webdunia
webdunia

ಮ್ಯೂಸಿಕಲ್ ಥ್ರಿಲ್ಲರ್ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ

ಮ್ಯೂಸಿಕಲ್ ಥ್ರಿಲ್ಲರ್ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ
ಬೆಂಗಳೂರು , ಗುರುವಾರ, 10 ಫೆಬ್ರವರಿ 2022 (11:27 IST)
ಬೆಂಗಳೂರು: ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅಭಿನಯಿಸಲಿರುವ ಹೊಸ ಸಿನಿಮಾದ ಪೋಸ್ಟರ್ ಒಂದು ಬಿಡುಗಡೆಯಾಗಿದೆ.
 

‘ಜೋಗ್ 101’ ಎಂಬ ಮ್ಯೂಸಿಕಲ್ ಥ್ರಿಲ್ಲರ್ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅಭಿನಯಿಸಲಿದ್ದಾರೆ. ಈ ಸಿನಿಮಾದ ಕುತೂಹಲಕಾರೀ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಜೊತೆಗೆ ಸತ್ಯ ಶೋಧನೆ ಮಾಡುವ ಯಾತ್ರೆ ಎಂಬ ಅಡಿಬರಹವಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಕತೆ ಎಂದು ಸ್ಪಷ್ಟವಾಗುತ್ತದೆ. 7 ಸ್ಟಾರ್ ಪಿಕ್ಚರ್ಸ್ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಸದ್ಯದಲ್ಲೇ ಚಿತ್ರ ಸೆಟ್ಟೇರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗರಡಿ ಸಿನಿಮಾ ನಾಯಕಿ ಚೇಂಜ್: ರಚಿತಾ ಜಾಗಕ್ಕೆ ಬಂದ್ರು ಸೋನಲ್