Webdunia - Bharat's app for daily news and videos

Install App

ಉಪ್ಪೇನಾ’ ಚಿತ್ರವನ್ನು ಖ್ಯಾತ ನಟನ ಪುತ್ರನ ಜೊತೆ ತಮಿಳಿಗೆ ರಿಮೇಕ್ ಮಾಡಲು ಹೊರಟ ವಿಜಯ್ ಸೇತುಪತಿ

Webdunia
ಶುಕ್ರವಾರ, 19 ಫೆಬ್ರವರಿ 2021 (11:17 IST)
ಚೆನ್ನೈ : ನಟ ವೈಷ್ಣವ್ ತೇಜ್ ಹಾಗೂ ನಟಿ ಕೃತಿ ಶೆಟ್ಟಿ ಅಭಿನಯದ ‘ಉಪ್ಪೇನಾ’ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿ ಭಾರೀ ಯಶಸ್ಸಿನತ್ತ ಸಾಗುತ್ತಿದೆ. ಹಾಗಾಗಿ ಈ ಚಿತ್ರವನ್ನು ತಮಿಳಿಗೆ ರಿಮೇಕ್ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಮಾಹಿತಿ ಪ್ರಕಾರ ಕೆಲವು ನಿರ್ಮಾಪಕರು ಈ ಚಿತ್ರವನ್ನು ಡಬ್ಬಿಂಗ್ ಮಾಡಲು ಯೋಚಿಸುತ್ತಿದ್ದಾರೆ. ಆದರೆ ನಟ ವಿಜಯ್ ಸೇತುಪತಿ ಅವರು ಅದಕ್ಕೆ ತಡೆಯೊಡ್ಡಿದ್ದು, ತಮಿಳಿಗೆ ರಿಮೇಕ್ ಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ. ಹಾಗೇ ವಿಜಯ್ ಸೇತುಪತಿ ಅವರು ರಿಮೇಕ್ ಹಕ್ಕುಗಳನ್ನು ಖರೀದಿಸಿ ಖ್ಯಾತ ನಟ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಅವರೊಂದಿಗೆ ಚಿತ್ರ ಮಾಡಲು ನಿರ್ಧರಿಸಿದ್ದಾರಂತೆ. ಈ ಕಥೆ ವಿಜಯ್ ಇಷ್ಟವಾಗಿದ್ದು, ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments