ಹುಟ್ಟುಹಬ್ಬದಂದು ಕ್ಷಮೆಯಾಚಿಸಿದ ವಿಜಯ್ ಸೇತುಪತಿ

Webdunia
ಭಾನುವಾರ, 17 ಜನವರಿ 2021 (10:52 IST)
ಚೆನ್ನೈ : ನಟ ವಿಜಯ್ ಸೇತುಪತಿ ಅವರು ಜನವರಿ 16ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆ ವೇಳೆ ನಡೆದ ತಪ್ಪೊಂದಕ್ಕೆ ಇದೀಗ ಅವರು ಕ್ಷಮೆ ಕೇಳಿದ್ದಾರೆ.

ವಿಜಯ್ ಸೇತುಪತಿ ಅವರು ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಭಿಮಾನಿಗಳು ಖರೀದಿಸಿದ ಕೇಕ್ ನ್ನು ಕತ್ತಿಯಿಂದ ಕತ್ತರಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಫೋಟೊ ಬಿಡುಗಡೆಯಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಹಾಗಾಗಿ ನಟ ವಿಜಯ್ ಸೇತುಪತಿ ಅವರು ಈ ವಿಚಾರಕ್ಕೆ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments