Daily Horoscope
✕

ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ ವಿಜಯ್ ಸೂರ್ಯ

Webdunia
ಮಂಗಳವಾರ, 31 ಮೇ 2022 (09:50 IST)
ಬೆಂಗಳೂರು: ಹುಡುಗಿಯರ ಮೋಸ್ಟ್ ಹಾಟ್ ಫೇವರಿಟ್ ನಟ, ಡಿಂಪಲ್ ಕೆನ್ನೆಯ ವಿಜಯ್ ಸೂರ್ಯ ಈಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ವಿಜಯ್ ಸೂರ್ಯ ಕಳೆದ ಬಾರಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದು ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಜೊತೆ ಜೊತೆಯಲಿ’ ಧಾರವಾಹಿಯಲ್ಲಿ. ಇದಾದ ಬಳಿಕ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ವಿಜಯ್ ಈಗ ಮತ್ತೊಂದು ಧಾರವಾಹಿಯಲ್ಲಿ ಅತಿಥಿ ಕಲಾವಿದರಾಗಿ ಆಗಮಿಸಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ರಾಜಿ ಧಾರವಾಹಿಯಲ್ಲಿ ವಿಜಯ್ ಸೂರ್ಯ ನಾಯಕಿಯ ವರನಾಗಿ ಕೆಲವು ದಿನಗಳ ಮಟ್ಟಿಗೆ ಅಭಿನಯಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments