Webdunia - Bharat's app for daily news and videos

Install App

ಹೊಸ ಚಿತ್ರ ಒಪ್ಪಿಕೊಂಡ ವಿಜಯ್ ಸೂರ್ಯ: ಆದ್ರೆ ಹಾಡಿಲ್ಲ, ಫೈಟೂ ಇರಲ್ಲ

Webdunia
ಗುರುವಾರ, 5 ಮಾರ್ಚ್ 2020 (10:49 IST)
ಬೆಂಗಳೂರು: ನಟ ವಿಜಯ್ ಸೂರ್ಯ ಕಿರುತೆರೆಯಲ್ಲಿ ಅಗ್ನಿಸಾಕ್ಷಿ ಬಳಿಕ ಪ್ರೇಮಲೋಕದಲ್ಲಿ ಮಿಂಚುತ್ತಿದ್ದಾರೆ. ಈ ನಡುವೆ ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ಮಾಡುತ್ತಿರುತ್ತಾರೆ.


ಕೊನೆಯ ಬಾರಿ ವಿಜಯ್ ನಟಿಸಿದ್ದ ‘ಲಕ್ನೋ ಟು ಮುಂಬೈ’ ಇನ್ನೂ ಬಿಡುಗಡೆಯಾಗಿಲ್ಲ. ಅದಕ್ಕೂ ಮೊದಲು ವಿಜಯ್ ಇನ್ನೊಂದು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಮದುವೆಯಾಗಿ, ಮಗುವೂ ಆದ ಮೇಲೆ ವಿಜಯ್ ಒಪ್ಪಿಕೊಂಡಿರುವ ಮೊದಲ ಸಿನಿಮಾವಿದು.

ಇದಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ. ಆದರೆ ಒಬ್ಬ ಟೆಕಿ ಪಾತ್ರ ಮಾಡುತ್ತಿದ್ದಾರಂತೆ. ತಮ್ಮ ವೈಯಕ್ತಿಕ ಜೀವನಕ್ಕೆ ಹತ್ತಿರವಾದ ಪಾತ್ರ. ಈ ಸಿನಿಮಾದಲ್ಲಿ ಹಾಡು, ಫೈಟ್ ಏನೂ ಇರಲ್ಲವಂತೆ. ಹಾಗಂತ ಡಿಂಪಲ್ ಹೀರೋನ ಮಹಿಳಾ ಫ್ಯಾನ್‍ ಗೆ ಬೇಸರವಾಗದಂತೆ ಎಲ್ಲರೂ ಮೆಚ್ಚುವ ರೀತಿಯಲ್ಲಿ ಸಿನಿಮಾ ಮಾಡಲಿದ್ದಾರಂತೆ. ಚೇತನ್ ಶೆಟ್ಟಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಉಳಿದ ಡೀಟೈಲ್ಸ್ ಸದ್ಯದಲ್ಲೇ ವಿಜಯ್ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments