ದರ್ಶನ್ ಜತೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ರೋಮ್ಯಾಂಟಿಕ್ ಮೂಡ್‌ನಲ್ಲಿ ವಿಜಯಲಕ್ಷ್ಮೀ

Sampriya
ಗುರುವಾರ, 30 ಜನವರಿ 2025 (17:26 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಬಂದಿರುವ ನಟ ದರ್ಶನ್ ಸದ್ಯ ತಮ್ಮ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ಫ್ಯಾಮಿಲಿ ಜತೆ ರಿಲ್ಯಾಕ್ಸ್‌ ಆಗುತ್ತಿದ್ದಾರೆ.

ಈಚೆಗೆ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಹಾಗೂ ಸಹೋದರನ ಕುಟುಂಬದ ಜತೆಗೆ ಅದ್ಧೂರಿಯಾಗಿ ದರ್ಶನ್ ಸಂಕ್ರಾಂತಿ ಆಚರಿಸಿದ್ದರು. ಈ ಫೋಟೋಗಳು ಕೂಡಾ ವೈರಲ್ ಆಗಿತ್ತು.

ಬೆನ್ನು ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಅವರು ಸದ್ಯ ಫಾರ್ಮ್‌ ಹೌಸ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ರೋಮ್ಯಾಂಟಿಕ್ ಹಾಡಿನೊಂದಿಗೆ ಫಾರ್ಮ್‌ಹೌಸ್‌ನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಸಂಜೆ ವೇಳೆ ಫಾರ್ಮ್‌ಹೌಸ್‌ನಲ್ಲಿ ಕುಳಿತು ಪ್ರಾಣಿಗಳ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ ಅದಕ್ಕೆ ಕನ್ನಡದ ಜೀವ ಹೂವಾಗಿದೆ, ಭಾವ ಜೇನಾಗಿದೆ ಹಾಡನ್ನು ಹಾಕಿದ್ದಾರೆ.

ಇದನ್ನು ನೋಡಿದ ದರ್ಶನ್ ಅಭಿಮಾನಿಗಳು ತಮ್ಮ ಬಾಸ್ ಹಾಗೂ ಅತ್ತಿಗೆ ಖುಷಿ ಖುಷಿಯಲ್ಲಿ ಫಾರ್ಮ್‌ಹೌಸ್‌ನಲ್ಲಿ ಸಮಯಕಳೆಯುತ್ತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಹೀಗೇ ಯಾವತ್ತೂ ಖುಷಿಯಾಗಿರಿ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments