ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

Sampriya
ಶುಕ್ರವಾರ, 21 ನವೆಂಬರ್ 2025 (15:16 IST)
Photo Credit X
ಕಳೆದೊಂದು ವರ್ಷದಿಂದ ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ದಿ ಡೆವಿಲ್ ಸಿನಿಮಾ ಬಿಡುಗಡೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿತ್ತು. ಆದರೆ ಇದೀಗ ಸಿನಿಮಾ ನಿಗದಿ ಮಾಡಿದ ದಿನಕ್ಕಿಂತ  ಒಂದು ದಿನ ಮುಂಚೆ ತೆರೆ ಮೇಲೆ ಬಿಡುಗಡೆಯಾಗಲಿದೆ. ಈ ಮೂಲಕ ಡಿ ಫ್ಯಾನ್ಸ್ ಅಭಿಮಾನಿಗಳಿಗೆ ದೊಡ್ಡ ಗುಡ್‌ನ್ಯೂಸ್ ಸಿಕ್ಕಿದೆ. 

ಡಿಸೆಂಬರ್ 12ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ‘ದಿ ಡೆವಿಲ್’ ಒಂದು ದಿನ ಮುಂಚಿತವಾಗಿ ಅಂದರೆ, ಡಿಸೆಂಬರ್ 11ಕ್ಕೆ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

 ಈ ಕುರಿತು ಶ್ರೀ ಜೈಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ‘ಪ್ರೇಕ್ಷಕರ ಗಮನಕ್ಕೆ. ಸೆಲೆಬ್ರಿಟಿಗಳ ಹಾಗೂ ಪ್ರೇಕ್ಷಕ ಪ್ರಭುಗಳ ಒತ್ತಾಯದ ಮೇರೆಗೆ ‘ದಿ ಡೆವಿಲ್’ ಸಿನಿಮಾ 12/12/2025ರಂದು ಬಿಡುಗಡೆ ಆಗಬೇಕಿತ್ತು. ಆದರೆ ಒಂದು ದಿನ ಮುಂಚಿತವಾಗಿ ಅಂದರೆ, ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ. ನಿಮ್ಮಪ್ರೀತಿ ಅಭಿಮಾನವೆ ನಮ್ಮ ಶ್ರೀರಕ್ಷೆ’ ಎಂದು ಬರೆದುಕೊಂಡಿದೆ.

ಡೆವಿಲ್‌ ಸಿನಿಮಾ ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ.

ಇನ್ನೂ ವಿಜಯಲಕ್ಷ್ಮಿ ದರ್ಶನ್ ಇಂದು ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments