Webdunia - Bharat's app for daily news and videos

Install App

ಸೂರ್ಯ ನಟಿಸಬೇಕಾದ ಚಿತ್ರದಲ್ಲಿ ನಟಿಸಲು ಓಕೆ ಎಂದ್ರಾ ನಟ ವಿಕ್ರಮ್?

Webdunia
ಸೋಮವಾರ, 7 ಡಿಸೆಂಬರ್ 2020 (21:43 IST)
ಚೆನ್ನೈ : ಅರುವಾ ಚಿತ್ರವನ್ನು ಹರಿ ಅವರು ನಿರ್ದೇಶಿಸಲಿದ್ದು, ಸ್ಟುಡಿಯೋ ಗ್ರೀನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ನಟ ಸೂರ್ಯ ನಟಿಸಲು ಮುಂದಾಗಿದ್ದರು. ಆದರೆ ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹೊರಬಂದಿದ್ದಾರೆ.

ಆದಕಾರಣ ಇದೀಗ ಹರಿ ಅವರು ನಟ ವಿಕ್ರಮ್ ಜೊತೆ ಕೈಜೋಡಿಸಿದ್ದಾರೆ ಎನ್ನಲಾಗಿದೆ. ಅರುವಾ ಚಿತ್ರದ ಕಥೆಯನ್ನು ಕೇಳಿ ನಟ ವಿಕ್ರಮ್ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇದರಲ್ಲಿ ಯುವ ನಟಿ ರಾಶಿ ಖನ್ನಾ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ಚಿತ್ರಕ್ಕೆ ಇನ್ನೂ ಶೀರ್ಷಿಕೆ ಇಡಲಾಗಿಲ್ಲ. ಇನ್ನು ಈ ಬಗ್ಗೆಚಿತ್ರತಂಡ ಆಧಿಕೃತ ಮಾಹಿತಿ ನೀಡುವವರೆಗೂ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments