Webdunia - Bharat's app for daily news and videos

Install App

ಕ್ರೇಜಿಸ್ಟಾರ್ ಪುತ್ರ ವಿಕ್ರಮ್ ಮೊದಲ ಸಿನಿಮಾ ತ್ರಿವಿಕ್ರಮ ಇಂದು ರಿಲೀಸ್

Webdunia
ಶುಕ್ರವಾರ, 24 ಜೂನ್ 2022 (08:10 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ನಾಯಕರಾಗಿ ಸ್ಯಾಂಡಲ್ ವುಡ್ ಪದಾರ್ಪಣೆ ಮಾಡುತ್ತಿರುವ ಸಿನಿಮಾ ತ್ರಿವಿಕ್ರಮ ಇಂದು ತೆರೆ ಕಾಣುತ್ತಿದೆ.

ಮಗನ ಮೊದಲ ಸಿನಿಮಾ ಬಿಡುಗಡೆಯ ಉತ್ಸಾಹದಲ್ಲಿರುವ ರವಿಚಂದ್ರನ್ ನನ್ನ ಎರಡನೇ ಮಗನಿಗೆ ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ವಿಕ್ರಮ್ ಅದ್ಭುತವಾಗಿ ಕುಣಿದಿದ್ದಾರೆ, ಅದೇ ರೀತಿ ಪ್ರೇಕ್ಷಕರ ಮನರಂಜಿಸುವುದು ಗ್ಯಾರಂಟಿ. ಆ ಮೂಲಕ ಅಪ್ಪನಂತೇ ಚಿತ್ರರಂಗದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandanna: ಭಾರತೀಯ ಸೇನೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್ ನಿಜಕ್ಕೂ ಗ್ರೇಟ್

Chaithra Kundapura wedding: ತಾಳಿ ಕಟ್ಟಿಸುವಾಗ ಮಂತ್ರ ಹೇಳಿದ ಚೈತ್ರಾ ಕುಂದಾಪುರ video

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments