ರವಿಚಂದ್ರನ್ ಪುತ್ರ ತ್ರಿವಿಕ್ರಮ್ ಮೊದಲ ಸಿನಿಮಾಗೆ ಅದ್ಧೂರಿ ಪ್ರಿ ರಿಲೀಸ್ ಕಾರ್ಯಕ್ರಮ

Webdunia
ಬುಧವಾರ, 15 ಜೂನ್ 2022 (09:00 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಸಿನಿಮಾ ತ್ರಿವಿಕ್ರಮ. ಈಗಾಗಲೇ ಹಾಡುಗಳ ಮೂಲಕ ಈ ಸಿನಿಮಾ ಸುದ್ದಿಯಲ್ಲಿದೆ.

ಇದೀಗ ಸಿನಿಮಾ ಬಗ್ಗೆ ಮತ್ತೊಂದು ಅಪ್ ಡೇಟ್ ಬಂದಿದೆ. ಜೂನ್ 19 ಕ್ಕೆ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ ನಲ್ಲಿ ನಡೆಯಲಿದೆ. ಈ ದಿನ ತ್ರಿವಿಕ್ರಮ ಚಿತ್ರದ ಹಾಡುಗಳೂ ರಿಲೀಸ್ ಆಗಲಿವೆ.

ಜೂನ್ 24 ರಂದು ತ್ರಿವಿಕ್ರಮ ಸಿನಿಮಾ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ. ಇದೊಂದು ಯೂಥ್ ಫುಲ್ ಸ್ಟೋರಿಯಾಗಿದ್ದು, ಯುವಜನರಿಗೆ ಇಷ್ಟವಾಗಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಮುಂದಿನ ಸುದ್ದಿ
Show comments