Webdunia - Bharat's app for daily news and videos

Install App

ವಿಕ್ರಾಂತ್ ರೋಣಗೆ ಯು/ಎ ಸರ್ಟಿಫಿಕೇಟ್

Webdunia
ಸೋಮವಾರ, 25 ಜುಲೈ 2022 (08:50 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಸಿನಿಮಾಗೆ ಸೆನ್ಸಾರ್ ಮಂಡಳಿ ಸರ್ಟಿಫಿಕೇಟ್ ಸಿಕ್ಕಿದೆ.
 

3 ಡಿ ಆಕ್ಷನ್ ಥ್ರಿಲ್ಲರ್ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಹಸಿರು ನಿಶಾನೆ ತೋರಿದೆ. ಜುಲೈ 28 ರಿಂದ ಸಿನಿಮಾ ಬಹುಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಚಿತ್ರ ಒಟ್ಟು 2 ಗಂಟೆ 27 ನಿಮಿಷ 39 ಸೆಕೆಂಡುಗಳ ಅವಧಿಯದ್ದಾಗಿದೆ. ವಿಕ್ರಾಂತ್ ರೋಣ ಸಿನಿಮಾದ ಆನ್ ಲೈನ್ ಬುಕಿಂಗ್ ನಿನ್ನೆಯಿಂದ ಆರಂಭವಾಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments