Daily Horoscope
✕

ಆಗಸ್ಟ್ 19 ಕ್ಕೆ ರಿಲೀಸ್ ಆಗಲ್ಲ ವಿಕ್ರಾಂತ್ ರೋಣ

Webdunia
ಗುರುವಾರ, 8 ಜುಲೈ 2021 (10:44 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಆಗಸ್ಟ್ 19 ಕ್ಕೆ ರಿಲೀಸ್ ಆಗುವುದೆಂದು ಈ ಮೊದಲು ತೀರ್ಮಾನವಾಗಿತ್ತು. ಆದರೆ ಅದೀಗ ಬದಲಾಗಿದೆ.


ಲಾಕ್ ಡೌನ್ ನಿಂದಾಗಿ ಥಿಯೇಟರ್ ತೆರೆದಿಲ್ಲ. ಒಂದು ವೇಳೆ ಥಿಯೇಟರ್ ತೆರೆದರೂ ಸುದೀಪ್ ಅಭಿನಯದ ಕೋಟಿಗೊಬ್ಬ 3 ಮೊದಲು ರಿಲೀಸ್ ಆಗುವ ಸಾಧ‍್ಯತೆಯಿದೆ.

ಬಹುಭಾಷೆಗಳಲ್ಲಿ ತೆರೆ ಕಾಣಲಿರುವ ವಿಕ್ರಾಂತ್ ರೋಣ 3ಡಿ ಫಾರ್ಮ್ಯಾಟ್ ನಲ್ಲಿ ಹೊಸ ತಂತ್ರಜ್ಞಾನಗಳನ್ನು ಬಳಸಿ ರಿಲೀಸ್ ಆಗಲಿದೆ. ಹೀಗಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಮಯ ಹಿಡಿಯುತ್ತಿದೆ. ಹೀಗಾಗಿ ಚಿತ್ರ ಬಿಡುಗಡೆ ಮುಂದಕ್ಕೆ ಹೋಗುವುದು ಪಕ್ಕಾ ಎಂದು ನಿರ್ದೇಶಕ ಅನೂಪ್ ಭಂಡಾರಿ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments