Daily Horoscope
✕

ವಿಕ್ರಾಂತ್ ರೋಣನ ಮೊದಲ ಹಾಡು ಬಿಡುಗಡೆಗೆ ಕೊನೆಗೂ ಕೂಡಿಬಂತು ಮುಹೂರ್ತ

Webdunia
ಭಾನುವಾರ, 22 ಮೇ 2022 (08:30 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಹಾಡಿನ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ.

ಮೇ 16 ರಂದು ಚಿತ್ರದ ಬಗ್ಗೆ ಅಪ್ ಡೇಟ್ ಕೊಡುವುದಾಗಿ ಚಿತ್ರತಂಡ ಪ್ರಕಟಿಸಿದಾಗ ಹಾಡಿನ ಕುರಿತಾದ ಅಪ್ ಡೇಟ್ ಇರಬಹುದು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಅದು ಹುಸಿಯಾಗಿತ್ತು.

ಇದೀಗ ಕೊನೆಗೂ ಮೊದಲ ಹಾಡಿನ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಜೊತೆಗೆ ಸುದೀಪ್ ಹೆಜ್ಜೆ ಹಾಕಿರುವ ‘ರಾರಾ ರಕ್ಕಮ್ಮ’ ಹಾಡಿನ ಲಿರಿಕಲ್ ವಿಡಿಯೋ ಕನ್ನಡ ಭಾಷೆಯಲ್ಲಿ ಸೋಮವಾರ
3.05 ಕ್ಕೆ ಬಿಡುಗಡೆಯಾಗಲಿದೆ. ಇದೇ ಹಾಡು ಹಿಂದಿಯಲ್ಲಿ ಮೇ 24 ರಂದು, ತೆಲುಗಿನಲ್ಲಿ 25 ರಂದು ತಮಿಳಿನಲ್ಲಿ ಮೇ 26 ರಂದು ಮತ್ತು ಮಲಯಾಳಂನಲ್ಲಿ ಮೇ 27 ರಂದು ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments