ವಿಕ್ರಾಂತ್ ರೋಣನ ರಕ್ಕಮ್ಮನ ವೆಲ್ ಕಂ ಮಾಡಲು ರೆಡಿಯಾಗಿ!

Webdunia
ಸೋಮವಾರ, 23 ಮೇ 2022 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ 3 ಡಿ ಸಿನಿಮಾ ವಿಕ್ರಾಂತ್ ರೋಣ ಕಡೆಯಿಂದ ಅಭಿಮಾನಿಗಳಿಗೆ ಇಂದಿನಿಂದ ನಿರಂತರವಾಗಿ ಐದು ದಿನ ಅಪ್ ಡೇಟ್ ಸಿಗಲಿದೆ.

ವಿಕ್ರಾಂತ್ ರೋಣದಲ್ಲಿ ಸುದೀಪ್ ಜೊತೆಗೆ ಮುಂಬೈ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದ ರಾ ರಾ ರಕ್ಕಮ್ಮ ಹಾಡು ಇಂದು ಸಂಜೆ 3.05 ಕ್ಕೆ ಬಿಡುಗಡೆಯಾಗುತ್ತಿದೆ.

ಇನ್ನು ಇದೇ ಹಾಡು ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ನಾಳೆಯಿಂದ ಮೇ 27 ರವರೆಗೆ ದಿನಕ್ಕೊಂದು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ವಿಕ್ರಾಂತ್ ರೋಣನ ರಕ್ಕಮ್ಮನನ್ನು ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ಮುಂದಿನ ಸುದ್ದಿ
Show comments