Daily Horoscope
✕

83 ಸಿನಿಮಾದಲ್ಲಿ ವಿಕ್ರಾಂತ್ ರೋಣ! ಪ್ರೇಕ್ಷಕರಿಂದ ಮೆಚ್ಚುಗೆ

Webdunia
ಗುರುವಾರ, 23 ಡಿಸೆಂಬರ್ 2021 (17:15 IST)
ಬೆಂಗಳೂರು: ರಣವೀರ್ ಸಿಂಗ್ ನಾಯಕರಾಗಿರುವ ‘83’ ಸಿನಿಮಾದಲ್ಲಿ ವಿಕ್ರಾಂತ್ ರೋಣನ 3ಡಿ ಮತ್ತು 2ಡಿ ಝಲಕ್ ನೋಡಬಹುದಾಗಿದೆ. ವಿಕ್ರಾಂತ್ ರೋಣ ತಂಡದ ಈ ಸಾಹಸಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ.

ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ಮೊದಲ ಬಾರಿಗೆ ವಿಶ್ವಕಪ್ ಗೆದ್ದ ಕತೆ ಹೊಂದಿರುವ ‘83’ ಸಿನಿಮಾ ನಡುವೆ ವಿಕ್ರಾಂತ್ ರೋಣನ ಝಲಕ್ 3ಡಿ ಝಲಕ್ ತೋರಿಸಲಾಗುತ್ತಿದೆ.

83 ಸಿನಿಮಾವನ್ನು ಕನ್ನಡದಲ್ಲಿ ಕಿಚ್ಚ ಸುದೀಪ್ ಅರ್ಪಿಸುತ್ತಿದ್ದಾರೆ. ಹೀಗಾಗಿ 83 ಸಿನಿಮಾ ಪ್ರದರ್ಶನದ ವೇಳೆ ಸುದೀಪ್ ಸಿನಿಮಾದ ಪ್ರಚಾರವನ್ನೂ ಮಾಡಲಾಗುತ್ತಿದೆ. ಈ ಮೂಲಕ ವಿಕ್ರಾಂತ್ ರೋಣ ಬಗ್ಗೆ ಪರಭಾಷಿಕರಲ್ಲೂ ಕುತೂಹಲ ಮೂಡಿಸುವ ಪ್ರಯತ್ನ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments