Webdunia - Bharat's app for daily news and videos

Install App

ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಹೊಸ ಅಪ್ ಡೇಟ್

Webdunia
ಗುರುವಾರ, 17 ಫೆಬ್ರವರಿ 2022 (09:50 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಡೇಟ್ ಮುಂದೂಡಿಕೆಯಾದ ಬಳಿಕ ಬೇಸರಗೊಂಡಿದ್ದ ಅಭಿಮಾನಿಗಳಿಗೆ ಹೊಸ ಅಪ್ ಡೇಟ್ ಸಿಕ್ಕಿದೆ.

ವಿಕ್ರಾಂತ್ ರೋಣ ಸಿನಿಮಾ ಫೆಬ್ರವರಿ 24 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿತ್ತು.

ಆದರೆ ಇನ್ನೀಗ ಬಾಲಿವುಡ್ ಸೇರಿದಂತೆ ಮಲ್ಟಿಪ್ಲೆಕ್ಸ್ ಗಳಲ್ಲಿ ಎಲ್ಲಾ ಭಾಷೆಗಳಲ್ಲಿ ವಿಕ್ರಾಂತ್ ರೋಣ ಟೀಸರ್ ಪ್ರಸಾರವಾಗಲಿದೆ. ಹೀಗಾಗಿ ಸದ್ಯದಲ್ಲೇ ರಿಲೀಸ್ ಡೇಟ್ ಕೂಡಾ ಘೋಷಣೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಮನೆಗೆ ಎಂಟ್ರಿಯಾಗುತ್ತಿದ್ದಂತೇ ನಟಿ ಪ್ರಥಮ ಪ್ರಸಾದ್ ಗೆ ಇಂಥಾ ಮಾತಾ: ಮೊದಲ ದಿನವೇ ವಿವಾದ

BBK13: ಬಿಗ್ ಬಾಸ್ ಕನ್ನಡ 13 ರಲ್ಲಿರುವ ಎಲ್ಲಾ ಸ್ಪರ್ಧಿಗಳ ವಿವರ ಇಲ್ಲಿದೆ

ಇನ್ಮೇಲೆ ಬಿಗ್ ಬಾಸ್ ಮನೆಯಲ್ಲಿ ಬೀಪ್ ಸೌಂಡ್ ಗ್ಯಾರಂಟಿ, ಯಾರು ಎಂಟ್ರಿ ಕೊಡುತ್ತಿದ್ದಾರೆ ಗೊತ್ತಾ

ಬಿಗ್‌ಬಾಸ್‌ ಸೀಸನ್ 13ಕ್ಕೆ ಕಾಲಿಟ್ಟ ಮೊದಲ ಸ್ಪರ್ಧಿಗಳು ಇವರೇ ನೋಡಿ

BBK13: ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭ: ಎಷ್ಟು ಗಂಟೆಗೆ ಲೈವ್ ವೀಕ್ಷಿಸಬೇಕು, ಇಷ್ಟು ಸೀಸನ್ ನ ವಿಜೇತರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments