Webdunia - Bharat's app for daily news and videos

Install App

ವಿಕ್ರಾಂತ್ ರೋಣ ಆನ್ ಲೈನ್ ಬುಕಿಂಗ್ ಶುರು

Webdunia
ಸೋಮವಾರ, 25 ಜುಲೈ 2022 (07:50 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಆನ್ ಲೈನ್ ಬುಕಿಂಗ್ ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಜುಲೈ 28 ರಿಂದ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಸುಮಾರು 7000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನವಾಗಲಿದ್ದು, ನಿನ್ನೆ ಮಧ್ಯಾಹ್ನದಿಂದ ಆನ್ ಲೈನ್ ಬುಕಿಂಗ್ ಶುರುವಾಗಿದೆ. ಮೊದಲ ದಿನವೇ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಟಿಕೆಟ್ ಗಳು ಸೋಲ್ಡ್ ಔಟ್ ಆಗುತ್ತಿವೆ. ಟಿಕೆಟ್ ಖರೀದಿಗೆ ಸಿಗುತ್ತಿರುವ ರೆಸ್ಪಾನ್ಸ್ ನೋಡಿದರೆ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುವುದು ಖಚಿತ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments