ನಾಳೆಯಿಂದ ಒಟಿಟಿಯಲ್ಲಿ ವಿಕ್ರಾಂತ್ ರೋಣ

Webdunia
ಗುರುವಾರ, 1 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಕಿಚ್ಚ ಸುದೀಪ್ ಹುಟ್ಟುಹಬ್ಬ ನಿಮಿತ್ತ ನಾಳೆಯಿಂದ ವಿಕ್ರಾಂತ್ ರೋಣ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗಲಿದೆ.

ಜೀ5 ಸಂಸ್ಥೆ ವಿಕ್ರಾಂತ್ ರೋಣ ಸಿನಿಮಾದ ಡಿಜಿಟಲ್ ರೈಟ್ಸ್ ನ್ನು ಭರ್ಜರಿ ಮೊತ್ತಕ್ಕೆ ಪಡೆದುಕೊಂಡಿತ್ತು. ಇದೀಗ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಿ 200 ಕೋಟಿ ಗಳಿಕೆ ಮಾಡಿದೆ.

ಇದೀಗ ನಾಳೆಯಿಂದ ಚಿತ್ರ ಜೀ5 ಆಪ್ ನಲ್ಲಿ ಪ್ರಸಾರ ಕಾಣಲಿದೆ. ಆ ಮೂಲಕ ಒಟಿಟಿ ಪ್ರೇಕ್ಷಕರಿಗೆ ರಸದೌತಣ ನೀಡಲಿದೆ. ಕೆಲವೇ ದಿನಗಳಲ್ಲಿ ಟಿವಿಯಲ್ಲಿ ಪ್ರಸಾರವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments