Webdunia - Bharat's app for daily news and videos

Install App

ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನಲ್ಲಿ: ಉಪೇಂದ್ರ ಅತಿಥಿ

Webdunia
ಮಂಗಳವಾರ, 26 ಜುಲೈ 2022 (16:15 IST)
ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

ಇಂದು ಸಂಜೆ 6 ಗಂಟೆಯಿಂದ ಬೆಂಗಳೂರಿನಲ್ಲಿರುವ ಲುಲು ಮಾಲ್ ನಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಲಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ತಂಡ ನಿನ್ನೆಯಷ್ಟೇ ಮುಂಬೈನಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆಸಿತ್ತು. ಈ ಕಾರ್ಯಕ್ರಮಕ್ಕೆ ನಟ ಸಲ್ಮಾನ್ ಖಾನ್ ಆಗಮಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments