Webdunia - Bharat's app for daily news and videos

Install App

ವಿಕ್ರಾಂತ್ ರೋಣ ಡ್ಯೂಟಿಗೆ ಹಾಜರ್! ರಿಲೀಸ್ ದಿನಾಂಕ ಪ್ರಕಟ

Webdunia
ಮಂಗಳವಾರ, 7 ಡಿಸೆಂಬರ್ 2021 (16:35 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ಬಿಡುಗಡೆ ದಿನಾಂಕ  ಘೋಷಣೆಯಾಗಿದೆ.

ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲೂ ತೆರೆ ಕಾಣಲಿರುವ ಈ ಪ್ಯಾನ್ ಇಂಡಿಯಾ ಸಿನಿಮಾ 2022 ರ ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ.

ಇಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಕೋಟಿಗೊಬ್ಬ 3 ಸಿನಿಮಾ ಬಳಿಕ ಬಿಡುಗಡೆಯಾಗುತ್ತಿರುವ ಕಿಚ್ಚನ ಮತ್ತೊಂದು ಸಿನಿಮಾ ಇದಾಗಿದೆ. ಈ ಸಿನಿಮಾ ಮೇಕಿಂಗ್ ಝಲಕ್ ಗಳನ್ನು ನೋಡಿರುವ ಅಭಿಮಾನಿಗಳಿಗೆ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆಯಿದೆ. ಹೀಗಾಗಿ ರಿಲೀಸ್ ಡೇಟ್ ದಿನಾಂಕ ಪ್ರಕಟವಾಗುತ್ತಿದ್ದಂತೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಮುಂದಿನ ಸುದ್ದಿ
Show comments