ಕೊರೋನಾ ಇಫೆಕ್ಟ್: ವಿಕ್ರಾಂತ್ ರೋಣ ರಿಲೀಸ್ ಮುಂದೂಡಿಕೆ?

Webdunia
ಶುಕ್ರವಾರ, 7 ಜನವರಿ 2022 (10:16 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರು ಎಂಬ ನಿಯಮ ಜಾರಿಗೆ ತಂದಿದೆ. ಇದರಿಂದಾಗಿ ಹಲವು ಸಿನಿಮಾಗಳ ರಿಲೀಸ್ ಅತಂತ್ರವಾಗಿದೆ.

ಇದೀಗ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ರಿಲೀಸ್ ಡೇಟ್ ಮುಂದೂಡುವ ಬಗ್ಗೆ ಚಿತ್ರತಂಡ ಚಿಂತನೆ ನಡೆಸಿದೆ ಎನ್ನಲಾಗಿದೆ.

ಫೆಬ್ರವರಿ 24 ಕ್ಕೆ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿತ್ತು. ಹೀಗಾಗಿ ಫೆಬ್ರವರಿ 3 ರಂದು ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿತ್ತು. ಆದರೆ ಈಗ ಕೊರೋನಾ ಕಾರಣದಿಂದ ಟೀಸರ್ ಬಿಡುಗಡೆ ರದ್ದು ಮಾಡಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರಿಲೀಸ್ ದಿನಾಂಕವನ್ನೂ ಮುಂದೂಡಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಕರ್ ರೇಸ್ ನಲ್ಲಿ ಕಾಂತಾರ ಚಾಪ್ಟರ್ 1: ಕನ್ನಡಕ್ಕೆ ಹೆಮ್ಮೆಯ ಕ್ಷಣ

ಟಾಕ್ಸಿಕ್ ಟೀಸರ್ ಬಿಡುಗಡೆ ಬೆನ್ನಲ್ಲೇ ಕಿಚ್ಚ ಸುದೀಪ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ

ಪುರುಷರೂ ಯಾವಾಗ ರೇಪ್ ಮಾಡ್ತಾರೋ ಹೇಳಕ್ಕಾಗಲ್ಲ ಹಾಗಂತ..: ರಮ್ಯಾ ಬೋಲ್ಡ್ ಹೇಳಿಕೆ

ಟಾಕ್ಸಿಕ್ ಟೀಸರ್ ನಲ್ಲಿ ಆ ದೃಶ್ಯ ನೋಡಿ ಗೀತು ಮೋಹನ್ ದಾಸ್ ಮುಂದೆ ಸಂದೀಪ್ ರೆಡ್ಡಿ ವಂಗಾ ಏನೂ ಅಲ್ಲ ಅಂದ ಪ್ರೇಕ್ಷಕರು

ಹಾಲಿವುಡ್ ರೇಂಜ್ ಗಿದೆ ಯಶ್ ಟಾಕ್ಸಿಕ್ ಟೀಸರ್: Video

ಮುಂದಿನ ಸುದ್ದಿ
Show comments