ವಿಕ್ರಾಂತ್ ರೋಣ ರಿಲೀಸ್ ಮುಂದೂಡಿದ ಚಿತ್ರತಂಡ

Webdunia
ಶುಕ್ರವಾರ, 28 ಜನವರಿ 2022 (09:18 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿದೆ.

ವಿಕ್ರಾಂತ್ ರೋಣ ಸಿನಿಮಾ ಫೆಬ್ರವರಿ 24 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಕೊರೋನಾ ನಿರ್ಬಂಧದಿಂದಾಗಿ ಚಿತ್ರ ಬಿಡುಗಡೆ ಮುಂದೂಡಲಾಗಿದೆ.

ಕೊರೋನಾ ನಿರ್ಬಂಧದಿಂದಾಗಿ ಪ್ರಸ್ತುತ ಪ್ರಪಂಚದಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಸಾಧ‍್ಯವಾಗುತ್ತಿಲ್ಲ. ಹೊಸ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ಚಿತ್ರತಂಡ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟ್ಯಾಟೂ ಹಾಕಿಸಿಕೊಂಡ ದೀಪಿಕಾಗೆ ನಿಮ್ಮ ಗಂಡ ಅಷ್ಟೇ ನೋಡಬೇಕೆನ್ನುವುದಾ ನೆಟ್ಟಿಗರು, Video

ಮಗನ ಹೆಸರು ಘೋಷಿಸಿದ ವಿಕ್ಕಿ, ಕತ್ರಿನಾ, ಹೆಸರಿನ ಅರ್ಥವೇನು ಗೊತ್ತಾ

ಹಿಂದಿ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಧುರಂಧರ್ ಸಿನಿಮಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ, ದರ್ಶನ್ ಗೆ ಎದುರಾಗಿದೆ ಒಂದೇ ಪ್ರಾಬ್ಲಂ

ಮೋಹನ್‌ಲಾಲ್‌ನ ದೃಶ್ಯಂ 3, ಬಿಡುಗಡೆ ದಿನಾಂಕ ಬಗ್ಗೆ ಬಿಗ್‌ಅಪ್ಡೇಟ್‌ ಕೊಟ್ಟ ಚಿತ್ರತಂಡ

ಮುಂದಿನ ಸುದ್ದಿ
Show comments