Daily Horoscope
✕

ಆಗಸ್ಟ್ 19 ಕ್ಕೆ ವಿಕ್ರಾಂತ್ ರೋಣ ರಿಲೀಸ್

Webdunia
ಶುಕ್ರವಾರ, 16 ಏಪ್ರಿಲ್ 2021 (08:54 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಅಪಾರ ನಿರೀಕ್ಷೆಯಿದೆ. ಈ ಸಿನಿಮಾ ಆಗಸ್ಟ್ 19 ಕ್ಕೆ ರಿಲೀಸ್ ಆಗುತ್ತಿದೆ.


ಈ ವಿಚಾರವನ್ನು ಚಿತ್ರತಂಡ, ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದ ಮೂಲಕ ಹೊರಹಾಕಿದ್ದಾರೆ. ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದೂ ಒಂದಾಗಿದೆ. ಈಗಾಗಲೇ ದುಬೈನ ಬುರ್ಜ್ ಖಲೀಫಾದಲ್ಲಿ ಟೈಟಲ್ ಟೀಸರ್ ಬಿಡುಗಡೆ ಮಾಡಿ ಪ್ರಪಂಚದಾದ್ಯಂತ ಸುದ್ದಿ ಮಾಡಿರುವ ವಿಕ್ರಾಂತ್ ರೋಣ ಬಿಡುಗಡೆಯ ಸುದ್ದಿ ಕಿಚ್ಚನ ಅಭಿಮಾನಿಗಳಿಗೆ ಖುಷಿ ತಂದಿದೆ.

ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾವನ್ನು ಚಿತ್ರತಂಡ ವಿಶೇಷ ಕಾಡಿನ ಸೆಟ್ ನಲ್ಲಿ ಚಿತ್ರೀಕರಿಸಿತ್ತು. ಈ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments