Webdunia - Bharat's app for daily news and videos

Install App

ವಿಕ್ರಾಂತ್ ರೋಣನ ಲಾಲಿ ಹಾಡು ಇಂದು ರಿಲೀಸ್

Webdunia
ಶನಿವಾರ, 2 ಜುಲೈ 2022 (08:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣ ಸಿನಿಮಾ ಕಡೆಯಿಂದ ಇಂದು ಅಭಿಮಾನಿಗಳಿಗೆ ಹೊಸ ಅಪ್ ಡೇಟ್ ಸಿಗುತ್ತಿದೆ.

ಸಿನಿಮಾದ ರಾ ರಾ ರಕ್ಕಮ್ಮ ಹಾಡು ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಆಗಿತ್ತು. ಇದೀಗ ಚಿತ್ರದ ಎರಡನೇ ಹಾಡು ಬಿಡುಗಡೆಗೆ ಸಿದ್ಧವಾಗಿದೆ.

ವಿಕ್ರಾಂತ್ ರೋಣ ಸಿನಿಮಾದ ಕಿಚ್ಚ ಸುದೀಪ್ ಅವರ ಫೇವರಿಟ್ ಲಾಲಿ ಹಾಡಿನ ಕನ್ನಡ ಅವತರಣಿಕೆ ಇಂದು 5.02 ಕ್ಕೆ ಬಿಡುಗಡೆಯಾಗುತ್ತಿದೆ. ಈ ಹಾಡು ಅಪ್ಪ-ಮಗಳ ನಡುವಿನ ಮಧುರ ಬಾಂಧವ್ಯದ  ಹಾಡು. ಹೀಗಾಗಿ ಸುದೀಪ್ ಗೆ ಫೇವರಿಟ್ ಹಾಡಂತೆ. ಈ ಹಾಡನ್ನು ಕೇಳಲು ಅಭಿಮಾನಿಗಳು ಕಾದು ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments