ಗಡಂಗ್ ರಕ್ಕಮ್ಮ ಹಾಡಿಗೆ ಫ್ಯಾನ್ಸ್ ಫಿದಾ

Webdunia
ಸೋಮವಾರ, 23 ಮೇ 2022 (17:08 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ.

ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿರುವ ಗಡಂಗ್ ರಕ್ಕಮ್ಮ ಎಂಬ ಐಟಂ ಹಾಡಿನ ಲಿರಿಕಲ್ ವಿಡಿಯೋ ಇಂದು ಬಿಡುಗಡೆಯಾಗಿದೆ. ಇದೀಗ ಕನ್ನಡ ಅವತರಣಿಕೆಯ ಹಾಡು ಮಾತ್ರ ಬಿಡುಗಡೆಯಾಗಿದೆ.

ಅಜನೀ‍ಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಭರ್ಜರಿ ಹಾಡು ಪಡ್ಡೆ ಹುಡುಗರು ಹುಚ್ಚೆದ್ದು ಕುಣಿಯುವಂತಿದೆ. ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಭರ್ಜರಿ ವ್ಯೂ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

ಮುಂದಿನ ಸುದ್ದಿ
Show comments