Webdunia - Bharat's app for daily news and videos

Install App

ವಿಕ್ರಾಂತ್ ರೋಣನ ‘ಜಿಆರ್’ ಇಂದೇ ಮೀಟ್ ಮಾಡಿ!

Webdunia
ಶನಿವಾರ, 31 ಜುಲೈ 2021 (09:10 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಈಗ ಭಾರೀ ಸದ್ದು ಮಾಡುತ್ತಿದೆ. ಚಿತ್ರತಂಡ ಇಂದು ಅಭಿಮಾನಿಗಳಿಗೆ ಹೊಸ ಪೋಸ್ಟರ್ ಬಿಡುಗಡೆ ಮಾಡಲಿದೆ.
Photo Courtesy: Twitter


ವಿಕ್ರಾಂತ್ ರೋಣದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಅತಿಥಿ ಪಾತ್ರ ಮಾಡಿ, ಒಂದು ಹಾಡಿಗೂ ಹೆಜ್ಜೆ ಹಾಕಿದ್ದಾರೆ. ಅವರು ಈ ಸಿನಿಮಾದಲ್ಲಿ ಯಾವ ಪಾತ್ರ ಮಾಡಲಿದ್ದಾರೆ ಎಂಬುದರ ಕುತೂಹಲ ತಣಿಸಲು ಇಂದು ಪೋಸ್ಟರ್ ಬಿಡುಗಡೆಯಾಗಲಿದೆ.

ವಿಕ್ರಾಂತ್ ರೋಣನಲ್ಲಿ ‘ಜಿಆರ್’ ಎನ್ನುವ ಕ್ಯಾರೆಕ್ಟರ್ ನಿಂದ ಗುರುತಿಸಿಕೊಳ್ಳಲಿರುವ ಜಾಕ್ವಲಿನ್ ಫಸ್ಟ್ ಲುಕ್ ಇಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಅಭಿಮಾನಿಗಳೂ ಬಾಲಿವುಡ್ ಬೆಡಗಿಯ ಅವತಾರ ನೋಡಲು ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ಮುಂದಿನ ಸುದ್ದಿ
Show comments