Select Your Language

Notifications

webdunia
webdunia
webdunia
webdunia

ಯೂ ಟ್ಯೂಬ್ ನಲ್ಲಿ ವಿಕ್ರಾಂತ್ ರೋಣನ ದಾಖಲೆ

ಯೂ ಟ್ಯೂಬ್ ನಲ್ಲಿ ವಿಕ್ರಾಂತ್ ರೋಣನ ದಾಖಲೆ
ಬೆಂಗಳೂರು , ಸೋಮವಾರ, 6 ಸೆಪ್ಟಂಬರ್ 2021 (09:10 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಈಗ ಭಾರೀ ಸದ್ದು ಮಾಡುತ್ತಿದೆ. ಮೊನ್ನೆಯಷ್ಟೇ ಬಿಡುಗಡೆಯಾಗಿದ್ದ ಟೀಸರ್ ಎಲ್ಲರನ್ನೂ ಇಂಪ್ರೆಸ್ ಮಾಡಿದೆ.


ಈ ಟೀಸರ್ ಈಗ 10 ಲಕ್ಷ ಮಿಲಿಯನ್ ವೀಕ್ಷಣೆ ಪಡೆದು ಮುನ್ನಗುತ್ತಿದೆ. ಕಿಚ್ಚನ ಸಿನಿಮಾ ಪೈಕಿ ಇದೊಂದು ದಾಖಲೆಯೇ ಸರಿ. ಸ್ವತಃ ಬಾಲಿವುಡ್ ನಟ ಸಲ್ಮಾನ್ ಖಾನ್ ಈ ಟೀಸರ್ ನೋಡಿ ಮೆಚ್ಚಿಕೊಂಡಿದ್ದರು.

ಇದಕ್ಕೂ ಮೊದಲು ಸುದೀಪ್-ಜಾಕ್ವೆಲಿನ್ ಫರ್ನಾಂಡಿಸ್ ಜೊತೆಗಿರುವ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಅದೂ ಕೂಡಾ ಭಾರೀ ಹಿಟ್ ಆಗಿತ್ತು. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ತೆರೆ ಕಾಣಲಿದ್ದು, ಇದರ ಮೇಕಿಂಗ್ ನಿಂದಾಗಿ ಎಲ್ಲರ ಗಮನ ಸೆಳೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ವಿರುದ್ಧ ಸಿಡಿದೆದ್ದ ಡಾ.ರಾಜ್-ಡಾ.ವಿಷ್ಣುವರ್ಧನ್ ಅಭಿಮಾನಿಗಳು