ವಿಕ್ರಾಂತ್ ರೋಣ ಟೀಸರ್ ರಿಲೀಸ್ ದಿನಾಂಕ ಘೋಷಿಸಿದ ಚಿತ್ರತಂಡ

Webdunia
ಮಂಗಳವಾರ, 29 ಮಾರ್ಚ್ 2022 (10:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಕಡೆಯಿಂದ ಇಂದು ಅಭಿಮಾನಿಗಳಿಗೆ ಭರ್ಜರಿ ಅಪ್ ಡೇಟ್ ಸಿಕ್ಕಿದೆ.

ಮಾರ್ಚ್ 29 ರಂದು ಚಿತ್ರದ ಬಗ್ಗೆ ಅಪ್ ಡೇಟ್ ನೀಡುತ್ತೇವೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿತ್ತು. ಅದರಂತೆ ನಿರ್ದೇಶಕ ಅನೂಪ್ ಭಂಡಾರಿ ಇಂದು ಟೀಸರ್ ದಿನಾಂಕ ಘೋಷಣೆ ಮಾಡಿದ್ದಾರೆ.

ಏಪ್ರಿಲ್ 2 ರಂದು ಅಂದರೆ ಯುಗಾದಿ ಹಬ್ಬದ ದಿನ ಟೀಸರ್ ಬಿಡುಗಡೆಯಾಗಲಿದೆ. ಬೆಳಿಗ್ಗೆ 9.55 ಕ್ಕೆ ಬಹುಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BigBoss Season Finale: ದಿನ ಬಾಕಿಯಿರುವಾಗಲೇ ಗಿಲ್ಲಿ ಬಗ್ಗೆ ಶಿವಣ್ಣ ಶಾಕಿಂಗ್ ಮಾತು

ಬಿಗ್‌ಬಾಸ್‌ ಶೋ ಫೈನಲ್‌ ವಾರ ಶುರುವಾಗುತ್ತಿದ್ದಂತೆ ಪ್ರೋಗ್ರಾಂ ಹೆಡ್‌ಗೆ ಬಿಗ್‌ಶಾಕ್‌: ಕಾರಣ ಏನು ಗೊತ್ತಾ

ಅಣ್ಣಾವ್ರ 35 ವರ್ಷಗಳ ಪದ್ಧತಿ ಮುರಿದಿದ್ದ ಅಂಬರೀಶ್

ಕೊನೆಯ ದಿನದ ಚಿತ್ರೀಕರಣ ಮುಗಿಸಿದ ಪುಟ್ಟಕ್ಕನ ಮಕ್ಕಳು

ಸಂಕ್ರಾಂತಿಯಂದು ನಟಿ ಅಮೂಲ್ಯ ಅಭಿನಯದ ಪೀಕೂ ಸಿನಿಮಾದ ನಟನ ಘೋಷಣೆ

ಮುಂದಿನ ಸುದ್ದಿ
Show comments