Daily Horoscope
✕

ಏನೇ ಬರ್ಲಿ, ಥಿಯೇಟರ್ ನಲ್ಲಿಯೇ ವಿಕ್ರಾಂತ್ ರೋಣ ರಿಲೀಸ್

Webdunia
ಭಾನುವಾರ, 9 ಜನವರಿ 2022 (09:16 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾಗೆ ಒಟಿಟಿಯಿಂದ ಭರ್ಜರಿ ಆಫರ್ ಬಂದಿದೆ ಎಂಬ ಸುದ್ದಿ ಬೆನ್ನಲ್ಲೇ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಬಹುದು ಎಂಬ ಸುದ್ದಿಯಿತ್ತು.

ಈ ಬಗ್ಗೆ ನಿರ್ಮಾಪಕ ಜ್ಯಾಕ್ ಮಂಜು ಕೂಡಾ ಒಟಿಟಿಯಿಂದ ಆಫರ್ ಬಂದಿರುವುದು ನಿಜ. ಆದರೆ ಇದುವರೆಗೆ ಈ ಬಗ್ಗೆ ತೀರ್ಮಾನ ನಡೆಸಿಲ್ಲ ಎಂದಿದ್ದರು.

ಫೆಬ್ರವರಿ 24 ರಂದು ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗುವುದಾಗಿ ಘೋಷಣೆಯಾಗಿತ್ತು. ಆದರೆ ಅದರ ಬೆನ್ನಲ್ಲೇ ಕೊರೋನಾದಿಂದಾಗಿ ಥಿಯೇಟರ್ ನ ಮೇಲೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಒಟಿಟಿಯಲ್ಲಿ ರಿಲೀಸ್ ಆಗುವ ಬಗ್ಗೆ ರೂಮರ್ ಹರಡಿತ್ತು. ಇದೀಗ ಚಿತ್ರತಂಡ ಏನೇ ಆದರೂ ಥಿಯೇಟರ್ ನಲ್ಲಿಯೇ ಸಿನಿಮಾ ರಿಲೀಸ್ ಮಾಡುವ ನಿರ್ಧಾರಕ್ಕೆ  ಬಂದಿದೆ. ಹೀಗಾಗಿ 3ಡಿ ಇಫೆಕ್ಟ್ ನಲ್ಲಿ ವಿಕ್ರಾಂತ್ ರೋಣನನ್ನು ಥಿಯೇಟರ್ ನಲ್ಲಿ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments