Webdunia - Bharat's app for daily news and videos

Install App

‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಬಿಗ್ ಅನೌನ್ಸ್ ಮೆಂಟ್

Webdunia
ಭಾನುವಾರ, 5 ಡಿಸೆಂಬರ್ 2021 (17:15 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್ ಒಂದು ಸಿಕ್ಕಿದೆ.

ಅನೂಪ್ ಭಂಡಾರಿ ನಿರ್ದೇಶನದ ಜಾಕ್ ಮಂಜು ನಿರ್ಮಾಣದ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಯಾವಾಗ ಆಗುತ್ತದೋ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ರಿಲೀಸ್ ಡೇಟ್ ಬಗ್ಗೆ ಡಿಸೆಂಬರ್ 7 ರಂದು ಬೆಳಿಗ್ಗೆ 11.05 ಕ್ಕೆ ರಿವೀಲ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಇದು ಕಿಚ್ಚನ ಅಭಿಮಾನಿಗಳಲ್ಲಿ ನಿಜಕ್ಕೂ ಖುಷಿ ತಂದಿದೆ. ಈ ಸಿನಿಮಾ ಕೇವಲ ಕನ್ನಡ ಮಾತ್ರವಲ್ಲದೆ, ವಿವಿಧ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಮೂಲಕ ಕಿಚ್ಚು ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೂ ಮುನ್ನಾ ಯಶ್‌ರನ್ನು ಭೇಟಿಯಾದ ಅನುಪಮ್ ಖೇರ್‌

ನಟಿ ಜೆನಿಲಿಯಾ ಪತಿ ರಿತೇಶ್ ದೇಶ್ ಮುಖ ಬಡ ಬಾಲಕ ಬಂದು ಭಿಕ್ಷೆ ಕೇಳಿದಾಗ ಮಾಡಿದ ಕೆಲಸವೇನು ನೋಡಿ Video

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಮುಂದಿನ ಸುದ್ದಿ
Show comments